tamanvi
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್ ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸೇಲ್ ಇನ್ನು ಮೂರು ದಿನ ಮಾತ್ರ ಲಭ್ಯವಿದೆ.

ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ ಮೇಲೆ ಪ್ರತಿ ಗ್ರಾಂ.ಗೆ ರೂ. 500 ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ರೂ. 6,000 ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ ರೂ. 7,000ರವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಹಳೆಯ ಗೋ ಡೈಮಂಡ್ಸ್ ಆಭರಣಗಳಿಗೆ ಶೇ. 90 ಬೈಬ್ಯಾಕ್ ಸೌಲಭ್ಯವೂ ಲಭ್ಯವಿದೆ.

ಚಿನ್ನದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಆಭರಣ ಖರೀದಿಗೆ ಇದು ಸೂಕ್ತ ಸಮಯವಾಗಿದ್ದು. 8% VA ಶುಲ್ಕದಿಂದ ಆರಂಭವಾಗುವ ಹಳದಿ ಟ್ಯಾಗ್ ಆಭರಣಗಳು ಸೇರಿದಂತೆ ನವೀನ ವಿನ್ಯಾಸದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗೆ ಲಭ್ಯವಿದೆ.

ಸೀಮಿತ ಅವಧಿಗೆ ಮಾತ್ರ ನಡೆಯುತ್ತಿರುವ ಈ ವಿಶೇಷ ಆಟಿ ಸೇಲ್‌ನ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…