tamanvi
ಟ್ರೆಂಡಿಂಗ್ ನ್ಯೂಸ್

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್ ಶಿಪ್ ನೀಡಿ ಗೌರವಿಸಲಾಗಿದೆ.

maithry

ಆಟಮ್’ಬರ್ಗ್ ಫ್ಯಾನ್’ಗಳ ಪುತ್ತೂರಿನ ಏಕೈಕ ಅಧಿಕೃತ ಮಾರಾಟಗಾರರಾಗಿರುವ ಮೈತ್ರಿ ಎಲೆಕ್ಟ್ರಿಕ್ ಕಂಪೆನಿ, 2026ರ ಏಪ್ರಿಲ್ 1ರಿಂದ 2027ರ ಮಾರ್ಚ್ 31ರ ಅವಧಿಯಲ್ಲಿ ಆಟಮ್’ಬರ್ಗ್ ಫ್ಯಾನ್ ಗಳನ್ನು ಅತ್ಯಧಿಕ ಮಾರಾಟ ಮಾಡಿದೆ. ಈ ಹಿನ್ನೆಲೆಯಲ್ಲಿ ಆಟಮ್’ಬರ್ಗ್ ಫ್ಯಾನ್ಸ್ ಪ್ರೈವೇಟ್ ಲಿಮಿಟೆಡ್’ನ ಏರಿಯಾ ಸೇಲ್ಸ್ ಮ್ಯಾನೇಜರ್  ಸಿದ್ದಲಿಂಗೇಶ ಗೋದಿ ಅವರು ಮೈತ್ರಿ ಎಲೆಕ್ಟ್ರಿಕ್ ಕಂಪೆನಿಯ ಮಾಲಕ ರವಿನಾರಾಯಣ ಅವರಿಗೆ ಗೋಲ್ಡ್ ಮೆಂಬರ್’ಶಿಪ್ ಅನ್ನು ಹಸ್ತಾಂತರ ಮಾಡಿದರು.

ಗುಣಮಟ್ಟದ ಎಲೆಕ್ಟ್ರಿಕ್ ಉತ್ಪನ್ನಗಳನ್ನು ಗ್ರಾಹಕರಿಗೆ ಕೈಗೆಟುಕುವ ಬೆಲೆಗೆ ನೀಡುತ್ತಾ, ಪುತ್ತೂರಿನ ಜನಮಾನಸದಲ್ಲಿ ಮೈತ್ರಿ ಎಲೆಕ್ಟ್ರಿಕ್ ಕಂಪೆನಿ ಅಗ್ರ ಸ್ಥಾನ ಗಿಟ್ಟಿಸಿಕೊಂಡಿದೆ. ಅದರಲ್ಲೂ ವಿವಿಧ ರೀತಿಯ ಫ್ಯಾನ್ ಗಳನ್ನು ಪುತ್ತೂರಿಗೆ ಪರಿಚಯಿಸಿ, ಗ್ರಾಹಕರಿಗೆ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡುತ್ತಿದೆ. ಗ್ರಾಹಕರ ನಿರೀಕ್ಷೆಗೆ ತಕ್ಕಂತೆ ಎಲೆಕ್ಟ್ರಿಕ್ ಉತ್ಪನ್ನಗಳನ್ನು ನೀಡುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪೆನಿಯ ಗ್ರಾಹಕಮುಖಿ ಸೇವೆಗೆ ಸಂದ ಗೌರವ ಆಟಮ್’ಬರ್ಗ್ ಫ್ಯಾನ್ಸ್ ಪ್ರೈವೇಟ್ ಲಿಮಿಟೆಡ್’ನ ಗೋಲ್ಡ್ ಮೆಂಬರ್’ಶಿಪ್.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…