tamanvi
ಟ್ರೆಂಡಿಂಗ್ ನ್ಯೂಸ್

ಸಂಪ್ಯ: ಭಾರೀ ಮಳೆಗೆ ಕೊಲ್ಯದಲ್ಲಿ ಬರೆ ಜರಿದು, ಕುಸಿದ ಮನೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕೊಲ್ಯದಲ್ಲಿ ಭಾರೀ ಮಳೆಗೆ ಭಾನುವಾರ ಬೆಳಿಗ್ಗೆ ಮನೆಯೊಂದು ಕುಸಿದು ಬಿದ್ದಿದೆ.

ಚಿತ್ರಾ ಅವರ ಮನೆ ಇದಾಗಿದ್ದು, ಮನೆ ಕುಸಿತದ ಭೀತಿಯಿಂದ ನಿನ್ನೆಯಷ್ಟೇ ಬೇರೆ ಮನೆಗೆ ತೆರಳಿದ್ದರು. ಇದರ ಬೆನ್ನಿಗೇ ಬರೆ ಜರಿದು, ಮನೆ ಕುಸಿದು ಬಿದ್ದಿದೆ.

ಇತ್ತೀಚೆಗಷ್ಟೇ ಶಾಸಕ ಅಶೋಕ್ ಕುಮಾರ್ ರೈ ಅವರು ಈ ಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸುಮಾರು 2 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದರು. ಈ ಅನುದಾನದಲ್ಲಿ ತಡೆಗೋಡೆ ಕಾಮಗಾರಿ ನಡೆದಿದೆ. ಇದರ ನಡುವೆ ಮನೆ ಕುಸಿದು ಬಿದ್ದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…