tamanvi
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ವರಮಹಾಲಕ್ಷ್ಮೀ ಸಂಭ್ರಮಕ್ಕೆ ಆಕರ್ಷಕ ಕೊಡುಗೆ: ಚಿನ್ನ, ಬೆಳ್ಳಿ, ವಜ್ರಾಭರಣಗಳಿಗೆ ರಿಯಾಯಿತಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವಿಶೇಷ ಮಾರಾಟ ಮೇಳ ಆಯೋಜಿಸಲಾಗಿದೆ. ಆಗಸ್ಟ್ 15ರಿಂದ 23ರವರೆಗೆ ನಡೆಯಲಿರುವ ಈ ವಿಶೇಷ ಮೇಳದಲ್ಲಿ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಗ್ರಾಹಕರಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ.

1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಸಂಸ್ಥೆ, ಹಬ್ಬದ ಹಿನ್ನೆಲೆಯಲ್ಲಿ ಹಲವು ವಿಶೇಷ ಕೊಡುಗೆಗಳನ್ನು ಪರಿಚಯಿಸಿದೆ.

ಮೇಳದ ಅವಧಿಯಲ್ಲಿ ಚಿನ್ನಾಭರಣಗಳ VA ಮೇಲೆ ಪ್ರತಿ ಗ್ರಾಂಗೆ ರೂ.600ರವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ ಫ್ಲಾಟ್ ರೂ.7,000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿ.ಗೆ ಫ್ಲಾಟ್ ರೂ.8,000 ರಿಯಾಯಿತಿ ನೀಡಲಾಗುತ್ತಿದೆ.

ಇದರ ಜೊತೆಗೆ ಹಳೆಯ ಚಿನ್ನಾಭರಣಗಳ ಎಕ್ಸ್‌ಚೇಂಜ್ ದರದ ಮೇಲೆ 0% ಕಡಿತದ ಸೌಲಭ್ಯ ಕೂಡ ಲಭ್ಯವಿದೆ. ಹಳದಿ ಟ್ಯಾಗ್ ಸಂಗ್ರಹದಲ್ಲಿ 10%ರಿಂದ ಆರಂಭವಾಗುವ ವಿಶೇಷ ರಿಯಾಯಿತಿ ನೀಡಲಾಗುತ್ತಿದ್ದು, ನೆಕ್ಲಸ್, ಹಾರ, ಚೈನ್, ಉಂಗುರ, ಬಳೆ ಸೇರಿದಂತೆ ವೈವಿಧ್ಯಮಯ ಆಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗಾಗಿ ಲಭ್ಯವಿದೆ.

ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯಲ್ಲಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಕೊಡುಗೆಗಳು ಲಭ್ಯವಿವೆ. ಗ್ರಾಹಕರು ಈ ವಿಶೇಷ ಮಾರಾಟ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…