ಟ್ರೆಂಡಿಂಗ್ ನ್ಯೂಸ್

ರೇಷನ್ ಕಾರ್ಡ್ ತಿದ್ದುಪಡಿ: ಗೊಂದಲಕ್ಕೆ ತೆರೆ!

tv clinic
ರೇಷನ್ ಕಾರ್ಡ್‌ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲ ಶುರುವಾಗಿದ್ದು. ಈ ಗೊಂದಲಗಳಿಗೆ ಬ್ರೇಕ್‌ ಹಾಕುವುದಕ್ಕೆ ರಾಜ್ಯ ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರೇಷನ್ ಕಾರ್ಡ್‌ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲ ಶುರುವಾಗಿದ್ದು. ಈ ಗೊಂದಲಗಳಿಗೆ ಬ್ರೇಕ್‌ ಹಾಕುವುದಕ್ಕೆ ರಾಜ್ಯ ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

core technologies

ರಾಜ್ಯದಲ್ಲಿ ರೇಷನ್ ಕಾರ್ಡ್‌ ತಿದ್ದುಪಡಿ ಪ್ರಕ್ರಿಯೆ ಶುರುವಾಗಿದೆ. ಆದರೆ ರೇಷನ್ ಕಾರ್ಡ್‌ ತಿದ್ದುಪಡಿಗೆ ಜನವರಿ 31 ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ಸರ್ಕಾರ ಹಂಚಿಕೊಂಡಿದೆ.

akshaya college

ರೇಷನ್‌ ಕಾರ್ಡ್‌ ತಿದ್ದುಪಡಿಯ ಕೊನೆಯ ದಿನಾಂಕದ ಬಗ್ಗೆ ಕೊನೆಗೂ ಆಹಾರ ಸರಬರಾಜು ಇಲಾಖೆ ಸ್ಪಷ್ಟನೆ ಕೊಟ್ಟಿದೆ. ರೇಷನ್ ಕಾರ್ಡ್‌ ತಿದ್ದುಪಡಿಯ ಬಗ್ಗೆ ಪಡಿತರ ಚೀಟಿದಾರರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಅಲ್ಲದೆ ರೇಷನ್‌ ಕಾರ್ಡ್‌ ತಿದ್ದುಪಡಿ ಮಾಡುವುದಕ್ಕೆ ಸರ್ಕಾರದಿಂದ ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಮಾಡಿಲ್ಲ. ಹೀಗಾಗಿ ಸಾರ್ಜನಿಕರು ಆತಂಕಕ್ಕೆ ಒಳಗಾಗದೆ ರೇಷನ್ ಕಾರ್ಡ್‌ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ಹೇಳಲಾಗಿದೆ.

ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಜನರಿಗೆ ಈ ವಿಷಯವಾಗಿ ಗೊಂದಲ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತವಾದ ಮಾರ್ಗಸೂಚಿಯನ್ನು ಹೊರಡಿಸುವುದಾಗಿಯೂ ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ದೀಪಾವಳಿ ಸ್ವರ್ಣ ಹಬ್ಬ – ಗ್ರಾಹಕರಿಗೆ ಆಕರ್ಷಕ ಆಫರ್‌ಗಳ ಘೋಷಣೆ

ಪುತ್ತೂರು: ಬೆಳಕಿನ ಹಬ್ಬದ ಈ ಶುಭ ಸಂದರ್ಭದಲ್ಲಿ ಸಂಪತ್ತಿನ ಅಧಿದೇವತೆ ಧನಕ್ಷ್ಮಿಯನ್ನು ಪೂಜಿಸುವ…