BREAKING

ದೇಶ

ವಿಶ್ವ ವಿಖ್ಯಾತ ತಬಲ ಮಾಂತ್ರಿಕ  ಜಾಕೀರ್ ಹುಸೇನ್ ನಿಧನ

ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಕೊನೆಯುಸಿರೆಳೆದರು

ನವದೆಹಲಿ: ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಕೊನೆಯುಸಿರೆಳೆದರು

ಖ್ಯಾತ ತಬಲ ವಾದಕ ಜಾಕೀರ್ ಹುಸೇನ್ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ತಿಳಿಸಿದ್ದಾರೆ.

ತಬಲಾವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ದ 73 ವರ್ಷದ ಜಾಕಿ‌ರ್ ಹುಸೇನ್ ಅವರು ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು, ರಕ್ತದೊತ್ತಡ ಸಮಸ್ಯೆ ಇತ್ತು” ಎಂದು ಹುಸೇನ್ ಅವರ ಮ್ಯಾನೇಜ‌ರ್ ನಿರ್ಮಲಾ ಬಚಾನಿ ಹೇಳಿದ್ದಾರೆ.

Related Posts