Thursday, December 12
Share News

ಪುತ್ತೂರು: ದರ್ಬೆ ಪರ್ಲಡ್ಕ ನಿವಾಸಿ, ಪುತ್ತೂರು ವಿನಾಯಕ ಫ್ಲವರ್ಸ್ ಮಾಲಕ ಕೆ. ಸೀತಾರಾಮ ಗೌಡ (52 ವ.) ಡಿ. 8ರಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಸುಮಾರು 30 ವರ್ಷಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯ ದ್ವಾರದಲ್ಲಿ ಅಂಗಡಿಯಿಟ್ಟು ಹೂವಿನ ವ್ಯಾಪಾರ ನಡೆಸುತ್ತಿದ್ದರು.

ಮೃತರು ಪತ್ನಿ ಹೇಮಾವತಿ, ಮಕ್ಕಳಾದ ಅಂಕಿತಾ, ಯಶ್ಮಿತಾ ಅವರನ್ನು ಅಗಲಿದ್ದಾರೆ.


Share News

Comments are closed.

Exit mobile version